BLR Today
ಶುಕ್ರವಾರ, ಅಕ್ಟೋಬರ್ 16, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBanashankari3 ಗಂಟೆಗಳ ಹಿಂದೆ

ದುರ್ಗಾ ದೌಡ್ ಕಾರ್ಯಕ್ರಮ ಪಟ್ಟಣದಲ್ಲಿ ಆಯೋಜಿಸಲಾಗಿದೆ

ದುರ್ಗಾ ದೌಡ್ ಕಾರ್ಯಕ್ರಮ ಪಟ್ಟಣದಲ್ಲಿ ಆಯೋಜಿಸಲಾಗಿದೆ
ಚಿತ್ರ: Prajavani

ನವರಾತ್ರಿ ದಸರಾ ಉತ್ಸವ ಸಂಚಲನ ಸಮಿತಿ ವತಿಯಿಂದ ಅ.16 ರಂದು ಪಟ್ಟಣದಲ್ಲಿ ‘ನವದುರ್ಗೆಯರ ಕಡೆಗೆ ನಮ್ಮ ನಡಿಗೆ’ (ದುರ್ಗಾ ದೌಡ್‌) ಹಾಗೂ ‘ನವರಾತ್ರಿ ನವಶಕ್ತಿ ವೈಭವ, ಧರ್ಮ ಜಾಗೃತಿ ಸಮಾರಂಭ’ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬನಶಂಕರಿ ದೇವಾಲಯದಿಂದ ಆರಂಭವಾಗಲಿದೆ. ನಂತರ ಸಂಜೆ 6 ಗಂಟೆಗೆ ರಾಘವೇಂದ್ರ ಮಂಗಲ ಕಾರ್ಯಾಲಯದಲ್ಲಿ ಧರ್ಮ ಜಾಗೃತಿ ಸಮಾರಂಭ ಹಾಗೂ ಮಹಿಳೆಯರಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಸಂಚಲನಾ ಸಮಿತಿಯ ಸದಸ್ಯರು ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBanashankariNavaratriFestival