108 ಅಂಬುಲೆನ್ಸ್ ನೌಕರರು ಇಂದು ರಾತ್ರಿಯಿಂದ ಮುಷ್ಕರ; ಸಾರ್ವಜನಿಕರಿಗೆ ಸಮಸ್ಯೆಯಾದರೆ ಹುಷಾರ್ ಎಂದು ಖಾದರ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಅಂಬುಲೆನ್ಸ್ ನೌಕರರು ಇಂದು ರಾತ್ರಿಯಿಂದಲೇ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಸೇವೆಗೆ ಹಾಜರಾಗದಿರಲು ನಿರ್ಧಾರ ಮಾಡಿದ್ದಾರೆ. ರೋಗಿಗಳಿಗೆ ತೊಂದರೆ ಆದರೆ ಜಿವಿಕೆ ಸಂಸ್ಥೆ ಹೊಣೆ ಆಗಿರುತ್ತದೆ ಎಂದು ಸಚಿವ ಖಾದರ್ ಎಚ್ಚರಿಸಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
108 AmbulanceStrikeBengaluruKhader


