BLR Today
ಶುಕ್ರವಾರ, ಅಕ್ಟೋಬರ್ 16, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಶರಣಬಸವ ವಿಶ್ವವಿದ್ಯಾಲಯದ 19 ವಿದ್ಯಾರ್ಥಿಗಳಿಗೆ ಬೆಂಗಳೂರಿನ ಗ್ಲೋಬಲ್ ಲಾಜಿಸ್ಟಿಕ್ಸ್ ಸಲ್ಯೂಷನ್ಸ್‌ನಲ್ಲಿ ಉದ್ಯೋಗ

ಶರಣಬಸವ ವಿಶ್ವವಿದ್ಯಾಲಯದ 19 ವಿದ್ಯಾರ್ಥಿಗಳಿಗೆ ಬೆಂಗಳೂರಿನ ಗ್ಲೋಬಲ್ ಲಾಜಿಸ್ಟಿಕ್ಸ್ ಸಲ್ಯೂಷನ್ಸ್‌ನಲ್ಲಿ ಉದ್ಯೋಗ
ಚಿತ್ರ: Prajavani

ಬೆಂಗಳೂರಿನ ಗ್ಲೋಬಲ್ ಲಾಜಿಸ್ಟಿಕ್ಸ್ ಸಲ್ಯೂಷನ್ಸ್ ಸಂಸ್ಥೆಯು ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಬಿಬಿಎ (ಸಹಶಿಕ್ಷಣ) ಪದವಿಯ ಅಂತಿಮ ಸೆಮಿಸ್ಟರ್‌ನ 19 ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ ಮಾಡಿಕೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಿಗೆ ವಾರ್ಷಿಕ ₹6.2 ಲಕ್ಷ ವೇತನದೊಂದಿಗೆ ಇನ್‍ಸೈಡ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗಳು ಲಭ್ಯವಾಗಿವೆ. ಮೂರು ವಿದ್ಯಾರ್ಥಿಗಳಿಗೆ ವಾರ್ಷಿಕ ₹3.6 ಲಕ್ಷ ವೇತನದೊಂದಿಗೆ ಎಚ್‍ಆರ್–ಟ್ಯಾಲೆಂಟ್ ಅಕ್ವಿಸಿಷನ್ ಹುದ್ದೆಗಳು ಲಭ್ಯವಾಗಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationJobs