BLR Today
ಬುಧವಾರ, ಅಕ್ಟೋಬರ್ 7, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಬೆಂಗಳೂರಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ 8 ಸಾವಿರ ಆಕ್ಷೇಪ ಸಲ್ಲಿಕೆ

ಬೆಂಗಳೂರಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ 8 ಸಾವಿರ ಆಕ್ಷೇಪ ಸಲ್ಲಿಕೆ
ಚಿತ್ರ: Prajavani

ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಎಂಟು ಸಾವಿರ ನಮೂನೆ-7 ಅರ್ಜಿಗಳನ್ನು ಸಲ್ಲಿಸಲಾಗಿದೆ. 21.50 ಲಕ್ಷ ಜನರಿಗೆ ನೋಟಿಸ್‌ ಜಾರಿ ಮಾಡಿದ್ದು, ಇನ್ನೂ ಮೂರು ಲಕ್ಷಕ್ಕೂ ಹೆಚ್ಚು ವಿಚಾರಣೆಗಳು ಬಾಕಿ ಉಳಿದಿವೆ. ಜಿಬಿಎ ಚುನಾವಣೆ ವಿಭಾಗದ ವಿಶೇಷ ಆಯುಕ್ತೆ ಶಿಲ್ಪಾ ನಾಗ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruVoter ListElection CommissionBBMP