BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru23 ಗಂಟೆಗಳ ಹಿಂದೆ

ಬೆ.ದಕ್ಷಿಣದ ರೇಷ್ಮೆ ಇಲಾಖೆಯಲ್ಲಿ ಶೇ.80ರಷ್ಟು ಹುದ್ದೆ ಖಾಲಿ

ಬೆ.ದಕ್ಷಿಣದ ರೇಷ್ಮೆ ಇಲಾಖೆಯಲ್ಲಿ ಶೇ.80ರಷ್ಟು ಹುದ್ದೆ ಖಾಲಿ
ಚಿತ್ರ: Vijaya Karnataka

ಬೆಂಗಳೂರು ದಕ್ಷಿಣ ಜಿಲ್ಲೆಯ ರೇಷ್ಮೆ ಇಲಾಖೆಯಲ್ಲಿ ಮಂಜೂರಾದ 166 ಹುದ್ದೆಗಳ ಪೈಕಿ ಕೇವಲ 33 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಬರೋಬ್ಬರಿ 133 ಹುದ್ದೆಗಳು ಅಂದರೆ ಶೇ.80 ಖಾಲಿಯಾಗಿವೆ. ಇದರಿಂದಾಗಿ ಇಲಾಖೆಯಲ್ಲಿನ ಅಧಿಕಾರಿಗಳಿಗಳ ಮೇಲೆ ಕಾರ್ಯಭಾರದ ಒತ್ತಡ ಹೆಚ್ಚಾಗಿದ್ದು, ಇತ್ತ, ಸಿಬ್ಬಂದಿಗಳ ಕೊರತೆಯಿಂದಾಗಿ ರೈತರಿಗೆ ಸಮರ್ಪಕ ಮಾರ್ಗದರ್ಶನ, ಸೌಲಭ್ಯ ಸಿಗದೆ ರೇಷ್ಮೆ ರೈತರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಜೊತೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ನೌಕರರ ನಿಯೋಜನೆಗೆ ನಿರ್ಧರಿಸಿದೆ.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSilk IndustryEmploymentAgriculture