BLR Today
ಶುಕ್ರವಾರ, ಅಕ್ಟೋಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ
ಚಿತ್ರ: Prajavani

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಜಿತೇಂದ್ರ ರತನ್‌ ಎಂಬಾತನನ್ನು ಸಿಸಿಬಿ ಸಂಘಟಿತ ಅಪರಾಧ ದಳದ (ಪೂರ್ವ) ಪೊಲೀಸರು ಬಂಧಿಸಿದ್ದಾರೆ. ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಆವಲಹಳ್ಳಿಯಲ್ಲಿ ಇರುವ ಈಸ್ಟ್‌ ಪಾಯಿಂಟ್ ಹಾಸ್ಟಿಟಲ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeArrest