ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನೇಮಕಾತಿ ಪ್ರಕಟಣೆಗೆ ಕನ್ನಡಿಗರ ಆಕ್ರೋಶ
ಏರ್ ಇಂಡಿಯಾ ಸ್ಯಾಟ್ಸ್ ಏರ್ ಪೋರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (AISATS) ನೀಡಿದ ನೇಮಕಾತಿ ಪ್ರಕಟಣೆಯು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೇರೆ ಬೇರೆ ರಾಜ್ಯದವರ ನೇಮಕಾತಿ ಆಹ್ವಾನ ನೀಡಿ, ಕನ್ನಡಿಗರನ್ನು ಕಡೆಗಣಿಸಿರುವುದು ಗೊತ್ತಾಗಿದೆ.
ಮೂಲ ವರದಿ: Oneindia Kannada
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
AISATSBengaluru AirportRecruitmentKannada Controversy


