ಕಡಿಮೆ ಬೆಲೆಗೆ ವಿಮಾನ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರಿನಲ್ಲಿ ಆರೋಪಿ ಬಂಧನ
ಕಡಿಮೆ ಬೆಲೆಗೆ ವಿಮಾನ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರಿನಲ್ಲಿ ಆರೋಪಿ ಬಂಧನ. ಕಡಿಮೆ ಬೆಲೆಗೆ ವಿಮಾನ ಪ್ರಯಾಣದ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಚಿನ್ನಾಭರಣ ಹಾಗೂ ನಗದು ದೊಚಿದ್ದ ಅಸ್ಸಾಂ ರಾಜ್ಯದ ಚನುವರ್ ಅಲಿ (36) ಅವರನ್ನು ಬಾಗಲೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹17 ಲಕ್ಷ ಮೌಲ್ಯದ 117 ಗ್ರಾಂ ಚಿನ್ನದ ಆಭರಣ ಮತ್ತು 72 ಗ್ರಾಂ ಬೆಳ್ಳಿಯ ಆಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeScamBagaluruDevanahalli


