BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ದಿನಗಳ ಹಿಂದೆ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿದೆ; ನಿಗದಿತ ಗೌರವಧನ, ಸೇವಾ ಭದ್ರತೆ ಬೇಡಿಕೆಗಳು ಪ್ರಮುಖ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿದೆ; ನಿಗದಿತ ಗೌರವಧನ, ಸೇವಾ ಭದ್ರತೆ ಬೇಡಿಕೆಗಳು ಪ್ರಮುಖ
ಚಿತ್ರ: TV9 Kannada

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುತ್ತೇವೆ ನೀವು ಪ್ರತಿಭಟನೆ ಕೈಬಿಡಿ ಎಂದು ಮನವೊಲಿಸಲು ಆರೋಗ್ಯ ಸಚಿವ ಯುಟಿ ಖಾದರ್ ನಡೆಸಿದ ಸಭೆ ವಿಫಲವಾಗಿದೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆ ಯರು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರೆದಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
ASHA workersprotestBengaluruHealth MinistryUT Khadar