BLR Today
ಶುಕ್ರವಾರ, ಸೆಪ್ಟೆಂಬರ್ 25, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್‌ ಶಾಕ್‌ — ಇಡಿ ದಾಳಿಯ ನಂತರ ಐಟಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್‌ ಶಾಕ್‌ — ಇಡಿ ದಾಳಿಯ ನಂತರ ಐಟಿ ದಾಳಿ
ಚಿತ್ರ: Public TV

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್‌ ಶಾಕ್‌ ಎದುರಾಗಿದೆ. ಜಾರಿ ನಿರ್ದೇಶನಾಲಯ (ED) ದಾಳಿ ಮುಕ್ತಾಯ ಬೆನ್ನಲ್ಲೇ ಆದಾಯ ತೆರಿಗೆ (IT) ಇಲಾಖೆ ದಾಳಿ ನಡೆಸಿದೆ. ಅಟ್ಟಿಕಾ ಗೋಲ್ಡ್‌ನ 19 ಪ್ರದೇಶದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿನ್ನದ ಅಕ್ರಮ ಸಾಗಣೆ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Attica GoldEDITBengaluruCrime