BLR Today
ಮಂಗಳವಾರ, ಅಕ್ಟೋಬರ್ 6, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ ಆಟೋ ಚಾಲಕ ಮತ್ತು ಯುವತಿಯರ ನಡುವೆ ಭಿನ್ನಾಭಿಪ್ರಾಯ

ಬೆಂಗಳೂರಿನಲ್ಲಿ ಆಟೋ ಚಾಲಕ ಮತ್ತು ಯುವತಿಯರ ನಡುವೆ ಭಿನ್ನಾಭಿಪ್ರಾಯ
ಚಿತ್ರ: Vijaya Karnataka

ಆಟೋ ಬುಕ್ಕಿಂಗ್ ಕ್ಯಾನ್ಸಲ್ ಮಾಡಿ ಅದರ ದರವನ್ನ ನೀಡೋ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯರು ಹಾಗೂ ಆಟೋ ಚಾಲಕನ ನಡುವೆ ಮಾರಾಮಾರಿ ಆಗಿದೆ. ನಗರದ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದ ಘಟನೆ ಸದ್ಯ ಪೊಲೀಸರ ಮೆಟ್ಟಿಲೇರಿದ್ದು, ಯುವತಿಯರು ಕೊಟ್ಟ ದೂರಿನ ಆಧಾರದ ಮೇಲೆ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAuto DriverDisputeHSR Layout