BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಸ್ಕಾಂ ವ್ಯಾಪ್ತಿಯ ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಬರೋಬ್ಬರಿ 1.42 ಲಕ್ಷ ಮಂದಿ ಯೋಜನೆಯಿಂದ ಔಟ್?!

ಬೆಸ್ಕಾಂ ವ್ಯಾಪ್ತಿಯ ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಬರೋಬ್ಬರಿ 1.42 ಲಕ್ಷ ಮಂದಿ ಯೋಜನೆಯಿಂದ ಔಟ್?!
ಚಿತ್ರ: Asianet Suvarna News

ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳಿಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕಳೆದ 4 ತಿಂಗಳ ಸಮೀಕ್ಷೆಯ ವೇಳೆ, ಬೆಸ್ಕಾಂ ವ್ಯಾಪ್ತಿಯಲ್ಲಿ ಉಚಿತ ವಿದ್ಯುತ್ ಪಡೆಯುತ್ತಿರುವ ಬರೋಬ್ಬರಿ 1.42 ಲಕ್ಷ ಗ್ರಾಹಕರು ಸಮೀಕ್ಷೆಯಲ್ಲಿ ಭಾಗಿಯಾಗಲು ಹಿಂದೇಟು ಹಾಕಿದ್ದಾರೆ ಅಥವಾ ಅಗತ್ಯ ದಾಖಲೆಗಳನ್ನು ಒದಗಿಸದೆ ಅಸಹಕಾರ ತೋರಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ, ಇವರನ್ನು ಯೋಜನೆಯಿಂದ ಹೊರಗಿಡಲು ಬೆಸ್ಕಾಂ ಚಿಂತನೆ ನಡೆಸಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BESCOMGruha Jyothi SchemeBengaluruElectricityScheme Changes