BLR Today
ಭಾನುವಾರ, ನವೆಂಬರ್ 8, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ದೀಪಾವಳಿ ಸಂದರ್ಭದಲ್ಲಿ ಬೆಲೆ ಏರಿಕೆಯ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ದೀಪಾವಳಿ ಸಂದರ್ಭದಲ್ಲಿ ಬೆಲೆ ಏರಿಕೆಯ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ
ಚಿತ್ರ: Kannada Prabha

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಜನತೆ ಸಂತೋಷದಿಂದ ಆಚರಿಸುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್, ಡೀಸೆಲ್, ನೀರಿನ ದರ ಹೆಚ್ಚಳ ಮತ್ತು ಹಾಲು, ಮೊಸರು, ತುಪ್ಪದ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ ಎಂದು ಅವರು ಟೀಕಿಸಿದರು.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBJPCongressDiwaliPrice Hike