BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru7 ದಿನಗಳ ಹಿಂದೆ

ಬೆಲೆ ಏರಿಕೆ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ
ಚಿತ್ರ: Prajavani

ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತು, ಸೇವೆಗಳ ಬಲೆ ಏರಿಕೆ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಿಂದ ಕೆ.ಆರ್‌. ವೃತ್ತ ಹಾಗೂ ಆನಂದರಾವ್‌ ವೃತ್ತದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಬಿಜೆಪಿ ಮುಖಂಡರು ರಾಜ್ಯ ಸರ್ಕಾರವನ್ನು ಟೀಕಿಸಿ, ಬೆಲೆ ಏರಿಕೆಯ ವಿರುದ್ಧ ನಿರಂತರ ಹೋರಾಟ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBJPPrice HikeProtest