ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ನೀಡಲು ವಿಳಂಬಕ್ಕೆ ಅಭ್ಯರ್ಥಿಗಳ ಆಕ್ರೋಶ
ವಿವಿಧ ಇಲಾಖೆಗಳ ಸುಮಾರು 600 ಹುದ್ದೆಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆರು ತಿಂಗಳ ಹಿಂದೆಯೇ ಸಂಬಂಧಪಟ್ಟ ಇಲಾಖೆಗಳಿಗೆ ಪಟ್ಟಿ ನೀಡಿದ್ದರೂ, ನೇಮಕಾತಿ ಆದೇಶ ನೀಡಲು ಇಲಾಖೆಗಳು ಮೀನಮೇಷ ಎಣಿಸುತ್ತಿವೆ. ನೇಮಕಾತಿ ಆದೇಶ ನೀಡದ ಕಾರಣ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBWSSBKEAgovernment jobsemployment


