BLR Today
ಸೋಮವಾರ, ಅಕ್ಟೋಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru2 ಗಂಟೆಗಳ ಹಿಂದೆ

ರಾಜ್ಯದ ಕ್ರೀಡಾಪಟುಗಳಿಗೆ ಬಹುಮಾನದ ಮೊತ್ತ ನಾಳೆ ಘೋಷಣೆ

ರಾಜ್ಯದ ಕ್ರೀಡಾಪಟುಗಳಿಗೆ ಬಹುಮಾನದ ಮೊತ್ತ ನಾಳೆ ಘೋಷಣೆ
ಚಿತ್ರ: Public TV

ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನ ಮೊತ್ತವನ್ನು ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಮರುಪರಿಶೀಲಿಸಲಾಗುತ್ತಿದ್ದು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಕ್ರೀಡಾಪಟುಗಳಿಗೆ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ನಾಳೆ ಘೋಷಿಸಲಾಗುವುದು ಎಂದು ಕ್ರೀಡಾ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSportsAwards