BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಶಿಕ್ಷಣBengaluru2 ದಿನಗಳ ಹಿಂದೆ

ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಬೆಂಗಳೂರಿನ ಆಸ್ಟ್ರಿಡ್ ವರ್ಲ್ಡ್ ಸ್ಕೂಲ್‌ಗೆ ಚಾಲನೆ ನೀಡಿದರು

ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಬೆಂಗಳೂರಿನ ಆಸ್ಟ್ರಿಡ್ ವರ್ಲ್ಡ್ ಸ್ಕೂಲ್‌ಗೆ ಚಾಲನೆ ನೀಡಿದರು
ಚಿತ್ರ: Prajavani

ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಬೆಂಗಳೂರಿನ ಆಸ್ಟ್ರಿಡ್ ವರ್ಲ್ಡ್ ಸ್ಕೂಲ್‌ಗೆ ಚಾಲನೆ ನೀಡಿದರು. ಗುರುಕುಲ ಪದ್ಧತಿ ಮತ್ತು ಆಧುನಿಕ ವೈಜ್ಞಾನಿಕ ಶಿಕ್ಷಣ ಪದ್ಧತಿಯ ಸಂಯೋಜನೆಯ ಈ ಶಾಲೆಯು ಹೊಸ ಪಠ್ಯಕ್ರಮ ಮತ್ತು ಬೋಧನಾ ವಿಧಾನವನ್ನು ಅಳವಡಿಸಿಕೊಂಡಿದೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್‌. ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಸಿ.ಎನ್‌. ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationInauguration