BLR Today
ಮಂಗಳವಾರ, ಅಕ್ಟೋಬರ್ 13, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru57 ನಿಮಿಷಗಳ ಹಿಂದೆ

ಹನಿಟ್ರ್ಯಾಪ್ ವಿಡಿಯೋ ಭೀತಿ: 42 ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ

ಹನಿಟ್ರ್ಯಾಪ್ ವಿಡಿಯೋ ಭೀತಿ: 42 ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ
ಚಿತ್ರ: TV9 Kannada

ಹನಿಟ್ರ್ಯಾಪ್ ವಿಡಿಯೋ ಭೀತಿ ಹಿನ್ನಲೆ 42 ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ 18ನೇ ಸಿಸಿಹೆಚ್ ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಆಗಿರುವ ಹಿನ್ಮೆಲೆ, ಅದನ್ನು ತೆರವುಗೊಳಿಸುವಂತೆಯೂ ಕೋರ್ಟ್ ಸೂಚನೆ ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸ್ಟ್ರಿಂಗ್ ಆಪರೇಷನ್ ವಿಡಿಯೋ ಬಳಸಿಕೊಂಡು ಕೆಲವು ಕಿಡಿಗೇಡಿಗಳು ತಮ್ಮ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
SiddaramaiahCourtMediaLegal