BLR Today
ಭಾನುವಾರ, ನವೆಂಬರ್ 1, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru2 ಗಂಟೆಗಳ ಹಿಂದೆ

ಬೆಂಗಳೂರು ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ಮತ್ತು ರಾಜ್ಯ ಪ್ರಶಸ್ತಿ ಬದಲಾವಣೆಗಳ ಬೇಡಿಕೆ

ಬೆಂಗಳೂರು ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ಮತ್ತು ರಾಜ್ಯ ಪ್ರಶಸ್ತಿ ಬದಲಾವಣೆಗಳ ಬೇಡಿಕೆ
ಚಿತ್ರ: Prajavani

ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಹಂತದ ಶಿಕ್ಷಣದಲ್ಲಿ ದ್ವಿಭಾಷಾ ಮಾಧ್ಯಮ ನೀತಿಯನ್ನು ಕೈಬಿಟ್ಟು, ಕನ್ನಡ ಮಾಧ್ಯಮ ಶಿಕ್ಷಣವನ್ನೇ ಜಾರಿಗೆ ತರಬೇಕೆಂಬ ಆಗ್ರಹ 17ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಳಿಬಂದಿತು. ಈ ಸಮ್ಮೇಳನದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ಕನ್ನಡ ಪರ ಹೋರಾಟಗಾರರಿಗೆ ಅಥವಾ ಕನ್ನಡ ಚಳವಳಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡು ವಂತಾಗಬೇಕೆಂದು ಆಗ್ರಹಿಸಲಾಯಿತು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKannada Sahitya SammelanaEducation PolicyKannada Language