BLR Today
ಶುಕ್ರವಾರ, ನವೆಂಬರ್ 6, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ಗಂಟೆಗಳ ಹಿಂದೆ

ಗೃಹಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್‌ಡೇಟ್‌ ಕೊಟ್ಟ ಡಿಕೆ ಶಿವಕುಮಾರ್; ಫಲಾನುಭವಿಗಳ ಜೊತೆ ಸಂವಾದ!

ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು ಒಳಗೊಂಡ ಒಟ್ಟು ₹7,405.86 ಕೋಟಿ ಹಣವನ್ನು ಬಿಡುಗಡೆ ಮಾಡಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸಿಎಂ ಡಿ ಕೆ ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗೃಹಲಕ್ಮಿ ಯೋಜನೆ ಫಲಾನುಭವಿಗಳ ಜೊತೆ ಶುಕ್ರವಾರ ಸಂವಾದ ನಡೆಸಿದ್ದಾರೆ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruGruhalakshmiD.K. ShivakumarPolitics