BLR Today
ಸೋಮವಾರ, ಅಕ್ಟೋಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಹೊಸಕೋಟೆಯಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ಜಾಲದ ಕರಾಳ ನೆರಳು

ಹೊಸಕೋಟೆಯಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ಜಾಲದ ಕರಾಳ ನೆರಳು
ಚಿತ್ರ: Prajavani

ಹೊಸಕೋಟೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನ ಜಾಲ ಸಕ್ರಿಯವಾಗಿದೆ. ಶಾಲಾ-ಕಾಲೇಜು ಕಟ್ಟಡಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಿಡಿಗೇಡಿಗಳು ಗುಂಪು ಕಟ್ಟಿಕೊಂಡು ಯುವ ಜನಾಂಗವನ್ನು ಆಕರ್ಷಿಸುವುದು ನಿತ್ಯ ಕಂಡು ಬರುತ್ತಿದೆ. ಶಿಕ್ಷಣ ಸಂಸ್ಥೆ ಆವರಣಕ್ಕೆ ಹೊಂದಿಕೊಂಡಿರುವ ಖಾಲಿ ಜಾಗಗಳಲ್ಲಿ ದುಷ್ಕರ್ಮಿಗಳು ಗುಂಪು ಸೇರಿ ಗಾಂಜಾ ಸೇವನೆ, ಮದ್ಯಪಾನ, ಧೂಮಪಾನ ಮಾಡುತ್ತದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Hosa KoteDrug AddictionStudent SafetyBengaluru