BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru10 ಗಂಟೆಗಳ ಹಿಂದೆ

ಬೆಂಗಳೂರಿನ ಓಜೋನ್ ಗ್ರೂಪ್‌ನಿಂದ ₹702.70 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರಿನ ಓಜೋನ್ ಗ್ರೂಪ್‌ನಿಂದ ₹702.70 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಚಿತ್ರ: Public TV

ಮನೆ ಖರೀದಿದಾರರಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಭಾಗದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಓಜೋನ್ ಗ್ರೂಪ್ (Ozone Group) ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಇತರಡೆ ಇರುವ ಬರೋಬ್ಬರಿ 702.70 ಕೋಟಿ ರೂ. ಮೌಲ್ಯದ ಫ್ಲಾಟ್‌ಗಳು ಹಾಗೂ ಭೂಮಿಯನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ತನಿಖೆ ನಡೆಸುತ್ತಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
EDOzone GroupBengaluruReal Estate ScamProperty Fraud