BLR Today
ಬುಧವಾರ, ಅಕ್ಟೋಬರ್ 7, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru55 ನಿಮಿಷಗಳ ಹಿಂದೆ

ಬಸ್ ದರ ಏರಿಕೆ ಕುರಿತ ತಜ್ಞರ ಸಮಿತಿ ವರದಿ ಇಂದು ಸಲ್ಲಿಸಲಾಗುವುದು

ಬಸ್ ದರ ಏರಿಕೆ ಕುರಿತ ತಜ್ಞರ ಸಮಿತಿ ವರದಿ ಇಂದು ಸಲ್ಲಿಸಲಾಗುವುದು
ಚಿತ್ರ: Public TV

ಬಸ್ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಕಮಿಟಿ ರಚಿಸಲಾಗಿತ್ತು. ನಿವೃತ್ತ ಐಎಎಸ್ ಅಧಿಕಾರಿ ಅತಯಲ್ ತಿವಾರಿ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿತ್ತು. ಇಂದು ಈ ಕಮಿಟಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮದ ಆರ್ಥಿಕ ಸ್ಥಿತಿಗತಿ ಹಾಗೂ ಟಿಕೆಟ್ ಹೆಚ್ಚಳದ ಬಗ್ಗೆ ತಜ್ಞರ ವರದಿ ಇಂದು ಸರ್ಕಾರದ ಕೈಸೇರಲಿದೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BMTCKSRTCbus fareBengaluru