ದೇವನಹಳ್ಳಿಯಲ್ಲಿ ಫ್ಲ್ಯಾಟ್ ಖರೀದಿಸುವ ಮುನ್ನ ಪರಿಶೀಲಿಸಬೇಕಾದ ಅಂಶಗಳು
ಬೆಂಗಳೂರಿನ ಹಲವು ಕಡೆಗಳಲ್ಲಿ ನಾನಾ ರೀತಿಯ ಅಪಾರ್ಟ್‌ಮೆಂಟ್‌ಗಳು ನಿರ್ಮಾಣವಾಗುತ್ತಿವೆ. ಈ ಅಪಾರ್ಟ್‌ಮೆಂಟ್‌ಗಳಿಗೆ ಪ್ರದೇಶಕ್ಕೆ ಅನುಗುಣವಾಗಿ ಬೇಡಿಕೆಯೂ ಇದೆ. ಆದರೆ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿಸುವಾಗ ಒಂದಷ್ಟು ಪರಿಶೀಲನೆ ಮಾಡಬೇಕಾಗುತ್ತದೆ. ಅಂತೆಯೇ ದೇವನಹಳ್ಳಿ ಪರಿಸರದಲ್ಲಿ ಫ್ಲ್ಯಾಟ್ ಖರೀದಿಸುವಾಗ ಯಾವೆಲ್ಲಾ ಅಂಶಗಳನ್ನು ಗಮನಿಸಬೇಕು ಎಂಬ ಮಾಹಿತಿ ಇಲ್ಲಿದೆ.
ಮೂಲ ವರದಿ: Vijaya Karnataka
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.


