Bengaluru Today
ಸೋಮವಾರ, ಸೆಪ್ಟೆಂಬರ್ 21, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧಿ ದಂಧೆಯ ಜಾಲ ಹಲವು ರಾಜ್ಯಗಳಿಗೆ ವ್ಯಾಪಿಸಿದೆ: ಎಸ್‌ಐಟಿ ತನಿಖೆ

ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧಿ ದಂಧೆಯ ಜಾಲ ಹಲವು ರಾಜ್ಯಗಳಿಗೆ ವ್ಯಾಪಿಸಿದೆ: ಎಸ್‌ಐಟಿ ತನಿಖೆ
ಚಿತ್ರ: TV9 Kannada

ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧಿ ದಂಧೆಯ ಜಾಲ ಇದೀಗ ಹಲವು ರಾಜ್ಯಗಳಿಗೆ ವ್ಯಾಪಿಸಿರುವುದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಬೆಂಗಳೂರು ಸೇರಿದಂತೆ ಹತ್ತು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಎಸ್‌ಐಟಿ, ಈಗಾಗಲೇ ಐದಾರು ರಾಜ್ಯಗಳಲ್ಲೂ ತನಿಖೆ ನಡೆಸಿದೆ. ಹಲವು ಆಸ್ಪತ್ರೆಗಳಿಗೆ ನಕಲಿ ಔಷಧಿ ಪೂರೈಕೆ ಮಾಡಿರುವುದು ಪತ್ತೆಯಾಗಿದ್ದು, ಪ್ರಕರಣದ ತನಿಖೆಯನ್ನ ತೀವ್ರಗೊಳಿಸಲಾಗಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSITFake MedicineScam