BLR Today
ಸೋಮವಾರ, ಅಕ್ಟೋಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಕನ್ನಡ ಚಿತ್ರರಂಗದಲ್ಲಿ 'ಪ್ರೇಮದ ಊರಲಿ' ಚಿತ್ರ ಕ್ರಾಂತಿ ಸೃಷ್ಟಿಸುತ್ತಿದೆ

ಕನ್ನಡ ಚಿತ್ರರಂಗದಲ್ಲಿ 'ಪ್ರೇಮದ ಊರಲಿ' ಚಿತ್ರ ಕ್ರಾಂತಿ ಸೃಷ್ಟಿಸುತ್ತಿದೆ
ಚಿತ್ರ: Kannada Prabha

ಕನ್ನಡ ಚಿತ್ರರಂಗದಲ್ಲಿ 'ಪ್ರೇಮದ ಊರಲಿ' ಚಿತ್ರದೇ ಕಾರುಬಾರು. ಯಾವುದೇ ದೊಡ್ಡ ಸ್ಟಾರ್ ನಟರಿಲ್ಲದೆ, ಅಬ್ಬರದ ಪ್ರಚಾರವೂ ಇಲ್ಲದೆ ಕಳೆದ ಸೆಪ್ಟೆಂಬರ್ 25 ರಂದು ಚಿತ್ರಮಂದಿರಕ್ಕೆ ಲಗ್ಗೆ ಇಟ್ಟಿದ್ದ ಈ ಪುಟ್ಟ ಸಿನಿಮಾ ಈಗ ಗಲ್ಲಾಪೆಟ್ಟಿಗೆಯಲ್ಲಿ ಸುನಾಮಿ ಎಬ್ಬಿಸಿದೆ. ಆರಂಭದಲ್ಲಿ ಕೇವಲ 45 ಶೋಗಳನ್ನು ಹೊಂದಿದ್ದ ಈ ಚಿತ್ರ, ಪ್ರೇಕ್ಷಕರ ಬೆಂಬಲದಿಂದಾಗಿ ಸದ್ಯ ಕರ್ನಾಟಕದಾದ್ಯಂತ ದಿನಕ್ಕೆ 450 ಕ್ಕೂ ಹೆಚ್ಚು ಶೋಗಳನ್ನು ಕಾಣುವ ಮೂಲಕ ದಾಖಲೆ ಬರೆದಿದೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Kannada CinemaFilm IndustryBengaluru