BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಮುಸ್ಲಿಂ ಎಂಬ ಕಾರಣಕ್ಕೆ ಫ್ಲ್ಯಾಟ್ ಬಾಡಿಗೆ ನಿರಾಕರಣೆ: ಟೆಕ್ಕಿ ಪೋಸ್ಟ್

ಮುಸ್ಲಿಂ ಎಂಬ ಕಾರಣಕ್ಕೆ ಫ್ಲ್ಯಾಟ್ ಬಾಡಿಗೆ ನಿರಾಕರಣೆ: ಟೆಕ್ಕಿ ಪೋಸ್ಟ್
ಚಿತ್ರ: Asianet Suvarna News

ಮುಸ್ಲಿಂ ಎಂಬ ಕಾರಣಕ್ಕೆ ನಾಲ್ಕು ಫ್ಲ್ಯಾಟ್ ಗಳ ಮಾಲೀಕರು ಬಾಡಿಗೆ ನೀಡಲು ನಿರಾಕರಿಸಿದ್ದಾರೆ ಎಂದು ಎಂಜಿನಿಯರ್ ವೊಬ್ಬರು ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿ 24 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು, ವ್ಯಾಪಕ ಚರ್ಚೆ ನಡೆದಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Bengalururentdiscrimination