BLR Today
ಮಂಗಳವಾರ, ಅಕ್ಟೋಬರ್ 13, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್: ಆರಂಭದಲ್ಲೇ ನಿಮಿಷಕ್ಕೆ 63 ಲಕ್ಷ ಗ್ರಾಹಕರ ಲಾಗಿನ್

ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್: ಆರಂಭದಲ್ಲೇ ನಿಮಿಷಕ್ಕೆ 63 ಲಕ್ಷ ಗ್ರಾಹಕರ ಲಾಗಿನ್
ಚಿತ್ರ: Asianet Suvarna News

ಪ್ರಮುಖ ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ (TBBD-2026) ಮಾರಾಟ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಮಾರಾಟ ಆರಂಭಗೊಂಡ ಮೊದಲ ಗಂಟೆಯಲ್ಲೇ ಕೇವಲ ಒಂದೇ ನಿಮಿಷದಲ್ಲಿ ಬರೋಬ್ಬರಿ 63 ಲಕ್ಷ ಗ್ರಾಹಕರು ಆ್ಯಪ್ ಗೆ ಭೇಟಿ ನೀಡಿ ಹೊಸ ದಾಖಲೆ ಬರೆದಿದ್ದಾರೆ. ಮೊದಲ ಗಂಟೆಯಲ್ಲೇ ಸಾಮಾನ್ಯ ದಿನಗಳಿಗೆ ಹೋಲಿಸಿದರೆ 6 ಪಟ್ಟು ಹೆಚ್ಚು ಭಾರತೀಯರು ಖರೀದಿಗೆ ಮುಂದಾಗಿದ್ದು, ಹೊಸ ಗ್ರಾಹಕರ ಸಂಖ್ಯೆಯಲ್ಲಿ ಶೇ. 34ರಷ್ಟು ಏರಿಕೆ ದಾಖಲಾಗಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
FlipkartBig Billion DaysBengaluruE-commerceSales