BLR Today
ಸೋಮವಾರ, ಅಕ್ಟೋಬರ್ 12, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ಗಂಟೆಗಳ ಹಿಂದೆ

ರಾಮ ಮನೋಹರ ಲೋಹಿಯಾ ಕುರಿತ ಪುಸ್ತಕ ಬಿಡುಗಡೆ ಮಾಜಿ ಸಿಎಂ ಸಿದ್ದರಾಮಯ್ಯ

ರಾಮ ಮನೋಹರ ಲೋಹಿಯಾ ಕುರಿತ ಪುಸ್ತಕ ಬಿಡುಗಡೆ ಮಾಜಿ ಸಿಎಂ ಸಿದ್ದರಾಮಯ್ಯ
ಚಿತ್ರ: TV9 Kannada

ನಗರದ ಕೊಂಡಜ್ಜ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಮ ಮನೋಹರ ಲೋಹಿಯಾ ಅವರ ಜೀವನಯಾನ ಕುರಿತು ಸಾಹಿತಿ, ವಿಮರ್ಶಕ ಡಾ. ನಟರಾಜ್ ಹುಳಿಯಾರ್ ಅವರು ಬರೆದಿರುವ 'ಡಾಕ್ಟರ್ ಸಾಹೇಬ್' ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು ತಮ್ಮ ಹಳೆಯ ರಾಜಕೀಯ ಜೀವನವನ್ನು ಮೆಲುಕು ಹಾಕಿದರು. ತಮ್ಮ ಬಿಟ್ಟು ಎಲ್ಲರೂ ಕಾಂಗ್ರೆಸ್​ಗೆ ಹೋಗಿದ್ದರು ಎಂದು ಅವರು ಹೇಳಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
SiddaramaiahRam Manohar LohiaBook LaunchBengaluruPolitics