ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ ಆಯೋಜನೆ
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬಿ.ಜಿ.ಎಸ್ ಸಭಾಂಗಣದಲ್ಲಿ ಅಕ್ಟೋಬರ್ 26 ರಿಂದ ನವೆಂಬರ್ 5 ರವರೆಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ ಆಯೋಜಿಸಲಾಗಿದೆ. ಬಿ.ಜಿ. ನಗರದ ಆದಿಚುಂಚನಗಿರಿ ಹಾಸ್ಪಿಟಲ್ ಟ್ರಸ್ಟ್, ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಆಶ್ರಯದಲ್ಲಿ ರೋಟಾಪ್ಲಾಸ್ಟ್ ಇಂಟರ್ನ್ಯಾಷನಲ್ ಮತ್ತು ರೋಟರಿ ಬೆಂಗಳೂರು ನಾರ್ತ್ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಇಂದು ಸಂಜೆ 4ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಶಿಬಿರ ಉದ್ಘಾಟಿಸಲಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHealthMedical CampAdichunchanagiri


