BLR Today
ಬುಧವಾರ, ಅಕ್ಟೋಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಆರೋಗ್ಯBengaluru1 ಗಂಟೆಗಳ ಹಿಂದೆ

ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ: ಆರೋಗ್ಯ ಇಲಾಖೆ

ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ: ಆರೋಗ್ಯ ಇಲಾಖೆ
ಚಿತ್ರ: TV9 Kannada

ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಕಿಡ್ನಿ ಸಮಸ್ಯೆ ಇರುವ ರೋಗಿಗಳಿಗೆ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ರಾಜ್ಯ ಸರ್ಕಾರ ಮಹತ್ವ ಪ್ಲ್ಯಾನ್ ಮಾಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು 750 ನೂತನ ಆ್ಯಂಬುಲೆನ್ಸ್‌ ಲೋಕಾರ್ಪಣೆ ಬಗ್ಗೆ ಮಾಹಿತಿ ನೀಡಿದ್ದು, ಪ್ರತಿ ತಾಲೂಕಾಸ್ಪತ್ರೆಗಳಲ್ಲಿ ಐದು ಐಸಿಯು ಬೆಡ್‌ಗಳನ್ನು ನಿರ್ಮಿಸುತ್ತಿದ್ದೇವೆ ಎಂದಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
healthdialysisBengaluruU.T. Khadarambulances