BLR Today
ಗುರುವಾರ, ಅಕ್ಟೋಬರ್ 22, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru1 ಗಂಟೆಗಳ ಹಿಂದೆ

ಆಲಿಸು ಕಂದ' ಯೋಜನೆಯಡಿ ಶ್ರವಣದೋಷವುಳ್ಳ 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್

ಆಲಿಸು ಕಂದ' ಯೋಜನೆಯಡಿ ಶ್ರವಣದೋಷವುಳ್ಳ 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್
ಚಿತ್ರ: Asianet Suvarna News

ತೀವ್ರ ಶ್ರವಣದೋಷವುಳ್ಳ 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ನಡೆಸಲು ಆರೋಗ್ಯ ಇಲಾಖೆಯು ನಿರ್ಧರಿಸಿದೆ. ಶ್ರವಣದೋಷ ಪರಿಹಾರಕ್ಕಾಗಿ 'ಆಲಿಸು ಕಂದ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು 22ರಂದು ಬೆಳಗ್ಗೆ 10.30 ಗಂಟೆಗೆ ಆರೋಗ್ಯ ಸೌಧದ ಬಿ.ಸಿ.ರಾಯ್ ಸಭಾಂಗಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHealthCochlear ImplantAalisu Kanda