Bengaluru Today
ಸೋಮವಾರ, ಸೆಪ್ಟೆಂಬರ್ 21, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ಗಂಟೆಗಳ ಹಿಂದೆ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು ಪರದಾಟ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು ಪರದಾಟ
ಚಿತ್ರ: Public TV

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಪೀಣ್ಯ, ಮಾಧಾವರ, ಮಹದೇವಪುರ, ಕೆಆರ್ ಸರ್ಕಲ್ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruRainCommutersWeather