BLR Today
ಬುಧವಾರ, ಅಕ್ಟೋಬರ್ 21, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ದಸರಾ ರಜೆ ಮುಗಿಸಿ ಬೆಂಗಳೂರಿನತ್ತ ಭಾರಿ ವಾಹನ ಸಂಚಾರ ದಟ್ಟಣೆ

ದಸರಾ ರಜೆ ಮುಗಿಸಿ ಬೆಂಗಳೂರಿನತ್ತ ಭಾರಿ ವಾಹನ ಸಂಚಾರ ದಟ್ಟಣೆ
ಚಿತ್ರ: TV9 Kannada

ದಸರಾ ರಜೆ ದಿನಗಳನ್ನು ಮುಗಿಸಿ ಜನರು ಬೆಂಗಳೂರಿನತ್ತ ಹೊರಟ್ಟಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಪ್ರವೇಶ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಮುಖ್ಯವಾಗಿ ಬೆಂಗಳೂರು ಹೊರಹೊಲಯದ ನೆಲಮಂಗಲ ಬೈಪಾಸ್ ಮತ್ತು ಎನ್‌ಎಚ್ 75 ನಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruTrafficDasara