BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru6 ದಿನಗಳ ಹಿಂದೆ

High Court rejects interim stay on investigation into Form 7 case involving BJP MLA

High Court rejects interim stay on investigation into Form 7 case involving BJP MLA
ಚಿತ್ರ: TV9 Kannada

ವೋಟರ್ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಯನಗರ ಬಿಜೆಪಿ ಶಾಸಕ ಸಿಕೆ ರಾಮಮೂರ್ತಿ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದ ತನಿಖೆಗೆ ಸಹಕರಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ ನಾಲ್ವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtBJP MLAForm 7Bengaluru