BLR Today
ಗುರುವಾರ, ಅಕ್ಟೋಬರ್ 15, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ತೋಟಗಾರಿಕೆ ಇಲಾಖೆ ನೇಮಕಾತಿ ಪರೀಕ್ಷಾ ಅಂಕಪಟ್ಟಿ ಪ್ರಕಟ

ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಗುರುವಾರ ಬೆಳಗ್ಗೆ ಇಲಾಖೆಯ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.