BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ದಿನಗಳ ಹಿಂದೆ

ಮಾಲೂರು ನಗರಸಭೆ ಸಭೆಯಲ್ಲಿ 25 ವರ್ಷದ ನಂತರ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ

ಮಾಲೂರು ನಗರಸಭೆ ಸಭೆಯಲ್ಲಿ 25 ವರ್ಷದ ನಂತರ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ
ಚಿತ್ರ: Prajavani

ಮಾಲೂರು ನಗರಸಭೆಯಲ್ಲಿ ಶಾಸಕ ಕೆ.ವೈ. ನಂಜೇಗೌಡ ಅಧ್ಯಕ್ಷತೆಯಲ್ಲಿ ಆಶ್ರಯ ಸಮಿತಿ ಸಭೆ ಸೋಮವಾರ ನಡೆಯಿತು. ಈ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಹಲವು ನಿಬಂಧನೆಗಳನ್ನು ವಿಧಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವಂತೆ ಸೂಚಿಸಿದರು. ಈ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿ ಬಡವರಿಗೆ ಉಚಿತ ನಿವೇಶ ಹಂಚಿಕೆ ಮಾಡುವ ಪ್ರಕ್ರಿಯೆಗೆ 25 ವರ್ಷಗಳ ಬಳಿಕ ಚಾಲನೆ ಸಿಕ್ಕಂತಾಗಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruMalurHousing SchemeBBMP