BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ವೈಟ್‌ಫೀಲ್ಡ್, ಬೆಂಗಳೂರಿನಲ್ಲಿ ಐಇಇಇ ರಾಡಾರ್ ಸಮ್ಮೇಳನ

ಏಷ್ಯಾದಲ್ಲಿಯೇ ಮೊದಲ ಬಾರಿಗೆ ಐಇಇಇ ರಾಡಾರ್ ಸಮ್ಮೇಳನವು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಶೆರಾಟನ್ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯಲಿದೆ. 2027ರ ಮೇ 1ರಿಂದ 6ರವರೆಗೆ ನಡೆಯುವ ಈ ಸಮ್ಮೇಳನದಲ್ಲಿ 231 ತಂತ್ರಜ್ಞರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಐಇಇಇ ಏರೊಸ್ಪೇಸ್ ಆ್ಯಂಡ್ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಸೊಸೈಟಿಯ ಉಪಾಧ್ಯಕ್ಷ ಪುನೀತ್ ಕುಮಾರ್ ಮಿಶ್ರಾ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruWhitefieldIEEERadarTechnology