BLR Today
ಶನಿವಾರ, ಅಕ್ಟೋಬರ್ 10, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಇಂಡಿಯಾ vs ವೆಸ್ಟ್ ಇಂಡೀಸ್ ಟಿ20 ಪಂದ್ಯದ ಟಿಕೆಟ್‌ಗಳ ಮಾರಾಟ ಇಂದಿನಿಂದ

ಇಂಡಿಯಾ vs ವೆಸ್ಟ್ ಇಂಡೀಸ್ ಟಿ20 ಪಂದ್ಯದ ಟಿಕೆಟ್‌ಗಳ ಮಾರಾಟ ಇಂದಿನಿಂದ
ಚಿತ್ರ: Prajavani

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 17ರಂದು ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ಟಿ20 ಕ್ರಿಕೆಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಭಾನುವಾರ ಆರಂಭವಾಗಲಿದೆ. ಟಿಕೆಟ್‌ಗಳನ್ನು https://ticketgenie.in ಆ್ಯಪ್ ಮೂಲಕ ಮಾರಾಟ ಮಾಡಲಾಗುವುದು. ಯಾವುದೇ ಅನಧಿಕೃತ ಮೂಲಗಳಿಂದ ಟಿಕೆಟ್ ಖರೀದಿಸಬಾರದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಆಧಿಕಾರಿ ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCricketSports