BLR Today
ಬುಧವಾರ, ಅಕ್ಟೋಬರ್ 14, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru56 ನಿಮಿಷಗಳ ಹಿಂದೆ

ಜೆಡಿಎಸ್ ಕಾರ್ಯಕರ್ತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಕ್ಕೆ ಕುಮಾರಸ್ವಾಮಿ ಪ್ರಶ್ನೆ

ಜೆಡಿಎಸ್ ಕಾರ್ಯಕರ್ತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಕ್ಕೆ ಕುಮಾರಸ್ವಾಮಿ ಪ್ರಶ್ನೆ
ಚಿತ್ರ: TV9 Kannada

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ, ಸಿಬಿಐ ಶಂಕರ ಎಂಬ ಜೆಡಿಎಸ್ ಕಾರ್ಯಕರ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ತಮ್ಮ ಪಕ್ಷದ ಕಾರ್ಯಕರ್ತನನ್ನು ವಶಕ್ಕೆ ಪಡೆದುಕೊಂಡಿದ್ದಕ್ಕೆ ಎಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruJDSSiddaramaiahKumaraswamyCBI