ಬೆಂಗಳೂರು ವಕೀಲರ ಸಂಘ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಉಪಾಧ್ಯಕ್ಷರಾಗಿ ಕೆ.ಎಚ್. ಪ್ರಭು ಆಯ್ಕೆ
ಬೆಂಗಳೂರು ವಕೀಲರ ಸಂಘದ (ಎಎಬಿ) ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರಾದ ವಕೀಲ ಕೆ.ಎಚ್. ಪ್ರಭು ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 'ಹೈಕೋರ್ಟ್‌ನ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ಆಯ್ಕೆ ಮಾಡಲಾಗಿದೆ' ಎಂದು 'ಬೆಂಗಳೂರು ವಕೀಲರ ಸಂಘ'ದ ಪ್ರಧಾನ ಕಾರ್ಯದರ್ಶಿ ಎಚ್.ವಿ. ಪ್ರವೀಣ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBar AssociationLegal


