BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru7 ದಿನಗಳ ಹಿಂದೆ

ಕಾಶಿಶ್ ಪ್ರೈಡ್ ಫಿಲ್ಮ್ ಫೆಸ್ಟಿವಲ್ ಬೆಂಗಳೂರಿನಲ್ಲಿ

ವಿಭಿನ್ನ ಬದುಕು, ಪ್ರೀತಿ, ಸಂಬಂಧ, ಗುರುತು ಮತ್ತು ಭಾವನೆಗಳ ಅನಾವರಣಕ್ಕೆ ವೇದಿಕೆಯಾಗಿರುವ ‘ಕಾಶಿಶ್ ಪ್ರೈಡ್ ಫಿಲ್ಮ್ ಫೆಸ್ಟಿವಲ್’ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿ (ಎನ್‌ಜಿಎಂಎ) ಸಹಯೋಗದೊಂದಿಗೆ ನವೆಂಬರ್ 20ರಿಂದ 22ರವರೆಗೆ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 7.30ರವರೆಗೆ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ 15 ದೇಶಗಳ 44 ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruFilm FestivalLGBTQ+