BLR Today
ಬುಧವಾರ, ನವೆಂಬರ್ 4, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru33 ನಿಮಿಷಗಳ ಹಿಂದೆ

ಐಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ: ಬೆಂಗಳೂರಿನ 30 ಕ್ಕೂ ಹೆಚ್ಚು ಸಂಸ್ಥೆಗಳ ಜತೆ ಕರವೇ ಮಾತುಕತೆ

ಐಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ: ಬೆಂಗಳೂರಿನ 30 ಕ್ಕೂ ಹೆಚ್ಚು ಸಂಸ್ಥೆಗಳ ಜತೆ ಕರವೇ ಮಾತುಕತೆ
ಚಿತ್ರ: Vijaya Karnataka

ಐಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ ನಡೆಸುತ್ತಿದೆ. ಬೆಂಗಳೂರಿನ 30 ಕ್ಕೂ ಹೆಚ್ಚು ಸಂಸ್ಥೆಗಳ ಜತೆ ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ಅವರು ಮಾತುಕತೆ ನಡೆಸಿದ್ದಾರೆ. ಕರವೇ ಬೇಡಿಕೆಗೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ರಕ್ಷಣಾ ವೇದಿಕೆ ಹೇಳಿಕೊಂಡಿದೆ.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruIT SectorEmploymentKannadigaKarave