ಮದುವೆ ಭರವಸೆ ನೀಡಿ ವಂಚನೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್, 7 ಲಕ್ಷ ದಂಡ
ಮದುವೆಯಾಗುವುದಾಗಿ ನಂಬಿಸಿ, ಸುಳ್ಳು ಭರವಸೆ ನೀಡಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಕೇವಲ ಯುವಕ ಮತ್ತು ಯುವತಿ ಪ್ರೀತಿಯಲ್ಲಿದ್ದರು ಎಂಬ ಕಾರಣಕ್ಕೆ, ಮದುವೆಯ ಭರವಸೆಯ ಮೇಲೆ ನಡೆದ ದೈಹಿಕ ಸಂಪರ್ಕವನ್ನ ಒಪ್ಪಿತ ಲೈಂಗಿಕ ಕ್ರಿಯೆ (Consensual sex) ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಮೂಲ ವರದಿ: Oneindia Kannada
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
crimelegalBengaluru


