BLR Today
ಶುಕ್ರವಾರ, ಸೆಪ್ಟೆಂಬರ್ 25, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru2 ಗಂಟೆಗಳ ಹಿಂದೆ

ಕರ್ನಾಟಕ ಸಂಗೀತ ನಾಟಕ ಅಕಾಡೆಮಿಯು ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ ನಾಟಕ ಅಕಾಡೆಮಿಯು ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಚಿತ್ರ: Prajavani

ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿಯು 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ', 'ಕರ್ನಾಟಕ ಭೂಷಣ ಪ್ರಶಸ್ತಿ', 'ಶಿಕ್ಷಣ ರತ್ನ ಪ್ರಶಸ್ತಿ', 'ಸಹಕಾರ ರತ್ನ ಪ್ರಶಸ್ತಿ', 'ಕರ್ನಾಟಕ ವಿಕಾಸ ರತ್ನ ಪ್ರಶಸ್ತಿ' ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ. ಕನ್ನಡ ನಾಡು, ನುಡಿಗೆ ಗಣನೀಯ ಸೇವೆ ಸಲ್ಲಿಸಿದ ಮಕ್ಕಳು, ಮಹಿಳೆಯರು ಮತ್ತು ಪುರುಷರು ತಮ್ಮ ವ್ಯಕ್ತಿ ವಿವರ, ಸಾಧನೆಯ ವಿವರ ಹಾಗೂ ಎರಡು ಭಾವಚಿತ್ರದೊಂದಿಗೆ ಅರ್ಜಿಯನ್ನು ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ, ನಂ.03, 4ನೇ ಮುಖ್ಯರಸ್ತೆ, ಬೈರಪ್ಪ ರೋಡ್‌, ಬಿಡಬ್ಲ್ಯುಎಸ್‌ಎಸ್‌ಬಿ ಕಚೇರಿ ಹತ್ತಿರ, ಅನ್ನಪೂರ್ಣೇಶ್ವರಿ ನಗರ, ಮಲ್ಲತಳ್ಳಿ, ಬೆಂಗಳೂರು– 560091 ವಿಳಾಸಕ್ಕೆ ಕಳಿಸಬಹುದು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAwardsCulture