BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಶಿಕ್ಷಣBengaluru3 ಗಂಟೆಗಳ ಹಿಂದೆ

ಪಿಜಿ ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ KEA ಗುಡ್‌ನ್ಯೂಸ್: ಮುಂಗಡ ಹಣ ಪಾವತಿ ದಿನಾಂಕ ವಿಸ್ತರಣೆ!

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಗುಡ್‌ನ್ಯೂಸ್ ನೀಡಿದೆ. ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳುವವರಿಗಾಗಿ ಮುಂಗಡ ಹಣ ಪಾವತಿಸುವ ದಿನಾಂಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯಂತೆ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KEAPG MedicalBengaluruAdmissions