BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಶಿಕ್ಷಣBengaluru1 ದಿನಗಳ ಹಿಂದೆ

ಕೆಇಎ: ಸ್ನಾತಕೋತ್ತರ ಆಯುಷ್ ಕೋರ್ಸ್ ಪ್ರವೇಶದ ತಾತ್ಕಾಲಿಕ ಫಲಿತಾಂಶ ಬಿಡುಗಡೆ; ಹೊಸ ವೇಕೆನ್ಸಿ ಸುತ್ತಿಗೂ ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಬುಧವಾರ ಪ್ರಕಟಿಸಿದೆ. ಇದಲ್ಲದೇ ಯುಜಿ ಆಯುಷ್ (UGAyush-2026) ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಹೊಸದಾಗಿ ಪ್ರವೇಶ ಬಯಸುವವರಿಗೆ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೂ ತೀರ್ಮಾನಿಸಿ, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KEAAYUSHBengaluruEducation