ಕೆಐಎಡಿಬಿ: ಕೈಗಾರಿಕಾ ಸೈಟ್ ಪಡೆದವರಿಗೆ ಎಂಬಿ ಪಾಟೀಲ್ ಎಚ್ಚರಿಕೆ, ಹಣ ಕಟ್ಟದಿದ್ದರೆ ಸೈಟ್ ವಾಪಾಸ್
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಉದ್ಯಮಿಗಳಿಗೆ ಮಂಜೂರು ಮಾಡುವ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಹಣ ಪಾವತಿಸದವರ ನಿವೇಶನ ಹಂಚಿಕೆಯನ್ನು ನಿಯಮ ಪ್ರಕಾರ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಮೂಲ ವರದಿ: Oneindia Kannada
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KIADBM.B. PatilBengaluruIndustrial Plots

