ರಾಯಚೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಐಸಿಯುನಲ್ಲೇ ರೋಗಿಯ ಮೈಮೇಲೆ ಹುಳುಗಳ ಓಡಾಟ
ರಾಯಚೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಐಸಿಯುನಲ್ಲೇ ಅಪಘಾತಕ್ಕೀಡಾದ ರೋಗಿಯ ಮೈಮೇಲೆ ಹುಳುಗಳ ಓಡಾಟದ ಘಟನೆ ವರದಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ನೈರ್ಮಲ್ಯದ ವಿಚಾರವಾಗಿ ಅಹಿಕತರ ಘಟನೆಗಳು ಸಂಭವಿಸುತ್ತಿವೆ.
ಮೂಲ ವರದಿ: Oneindia Kannada
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHospitalHealthCrime


