BLR Today
ಶನಿವಾರ, ಅಕ್ಟೋಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru56 ನಿಮಿಷಗಳ ಹಿಂದೆ

ಬೆಂಗಳೂರಿನ ಗಣೇಶ ವಿಸರ್ಜನೆ ಮೆರವಣಿಗೆ ಬಳಿ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ

ಬೆಂಗಳೂರಿನ ಗಣೇಶ ವಿಸರ್ಜನೆ ಮೆರವಣಿಗೆ ಬಳಿ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ
ಚಿತ್ರ: Kannada Prabha

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಬಳಿ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮಾರತ್ತಹಳ್ಳಿಯ ಸಂಜಯನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಆರ್ಕೆಸ್ಟ್ರಾ ನೋಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ಈ ದುರಂತಕ್ಕೆ ನೇರ ಕಾರಣವೆಂದು ಬೆಸ್ಕಾಂ ಹಾಗೂ ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯವನ್ನು ಆರೋಪಿಸಿದ್ದಾರೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSanjaynagarMarathahalliBESCOMBBMP